ಅಪೊಸ್ತಲರ ಕೃತ್ಯಗಳು 1:4

ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 1

2ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.

3ಆತನು ಶ್ರಮೆಯನ್ನನುಭವಿಸಿದ ಮೇಲೆ ದೃಢವಾದ ಅನೇಕ ಪ್ರಮಾಣಗಳಿಂದ ತಾನು ಜೀವಂತನಾಗಿ ದ್ದನೆಂದು ಅಪೊಸ್ತಲರಿಗೆ ತನ್ನನ್ನು ತೋರಿಸಿಕೊಂಡು ನಾಲ್ವತ್ತು ದಿವಸಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯಕ್ಕೆ ಸಂಬಂಧಪಟ್ಟ ವಿಷಯಗಳನ್ನು ಮಾತನಾಡುತ್ತಿದ್ದನು.

4ಆತನು ಅವರೊಂದಿಗೆ ಕೂಡಿಕೊಂಡಿದ್ದಾಗ--ನೀವು ಯೆರೂಸಲೇಮಿನಿಂದ ಹೊರಟುಹೋಗದೆ ನನ್ನಿಂದ ಕೇಳಿದ ತಂದೆಯ ವಾಗ್ದಾನಕೋಸ್ಕರ ಕಾಯ ಬೇಕೆಂದು ಅವರಿಗೆ ಅಪ್ಪಣೆಕೊಟ್ಟನು.

5ಯಾಕಂದರೆ ಯೋಹಾನನು ನಿಜವಾಗಿಯೂ ನೀರಿನಿಂದ ಬಾಪ್ತಿಸ್ಮ ಮಾಡಿಸಿದನು; ಆದರೆ ನೀವು ಇನ್ನು ಸ್ವಲ್ಪ ದಿವಸ ಗಳಲ್ಲಿಯೇ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಹೇಳಿದನು.

6ಅವರು ಕೂಡಿಬಂದಾಗ ಆತ ನಿಗೆ--ಕರ್ತನೇ, ಈ ಸಮಯದಲ್ಲಿಯೇ ನೀನು ಇಸ್ರಾ ಯೇಲ್ಯರಿಗೆ ರಾಜ್ಯವನ್ನು ಪುನಃ ಸ್ಥಾಪಿಸುವಿಯೋ ಎಂದು ಕೇಳಿದರು.

ಅಪೊಸ್ತಲರ ಕೃತ್ಯಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी