ಯೆಶಾಯ 40:12

ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?

ಸಂದರ್ಭದೊಂದಿಗೆ ಓದಿ · ಯೆಶಾಯ 40

10ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.

11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.

12ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?

13ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು?

14ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?

ಯೆಶಾಯ 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी