ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
1ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ.
3ನನ್ನ ಪ್ರಾಣವು ಸಹ ಬಹಳವಾಗಿ ತಲ್ಲಣಿಸುತ್ತದೆ; ಆದರೆ ಓ ಕರ್ತನೇ, ಇದು ಎಲ್ಲಿಯ ವರೆಗೆ?
4ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
5ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ