ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
1ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ.
2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.
3ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
4ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ