ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
4ನಾನು ಎಲ್ಲಿಗೆ ಹೋಗುತ್ತೇನೆಂಬದು ನಿಮಗೆ ತಿಳಿದದೆ; ಮಾರ್ಗವೂ ನಿಮಗೆ ಗೊತ್ತಿದೆ ಅಂದನು.
5ತೋಮನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀಯೋ ನಮಗೆ ತಿಳಿಯದು; ನಮಗೆ ಮಾರ್ಗವು ಹೇಗೆ ಗೊತ್ತಾದೀತು ಅಂದನು.
6ಯೇಸು ಅವನಿಗೆ--ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ