ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
8ಅವುಗಳನ್ನು ಗುರುತಾಗಿ ನಿನ್ನ ಕೈ ಮೇಲೆ ಕಟ್ಟಿಕೊಳ್ಳಬೇಕು; ಅವು ನಿನ್ನ ಕಣ್ಣುಗಳ ನಡುವೆ ಹಣೆ ಕಟ್ಟಾಗಿರಬೇಕು.
9ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
10ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
12ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ