ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
23ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ.
24ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
25ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ