ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
8ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.
9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
10ನಮಗೊಂದು ಯಜ್ಞವೇದಿ ಉಂಟು, ಅದರ ಪದಾರ್ಥವನ್ನು ತಿನ್ನುವದಕ್ಕೆ ಗುಡಾರದಲ್ಲಿ ಸೇವೆಯನ್ನು ನಡಿಸುವವರಿಗೆ ಹಕ್ಕಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ