ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ?
33ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?
34ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
35ಮಿಂಚುಗಳು ಹೋಗಿ ಇಗೋ, ಇದ್ದೇವೆಂದು ನಿನಗೆ ಹೇಳುವ ಹಾಗೆ ನೀನು ಅವುಗಳನ್ನು ಕಳುಹಿಸುತ್ತೀ ಯೋ?
36ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ