ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
3ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
4ನನ್ನ ಶತ್ರುವು--ಅವನನ್ನು ಗೆದ್ದೆನೆಂದು ಹೇಳದ ಹಾಗೆಯೂ ನಾನು ಕದಲುವಾಗ ನನ್ನನ್ನು ಹಿಂಸಿಸುವವರು ಉಲ್ಲಾಸಪಡದ ಹಾಗೆಯೂ ನನ್ನ ಕಣ್ಣುಗಳನ್ನು ಬೆಳಗುವ ಹಾಗೆ ಮಾಡು.
5ನಾನಾದರೋ ನಿನ್ನ ಕರುಣೆಯಲ್ಲಿ ಭರವಸವಿ ಟ್ಟಿದ್ದೇನೆ; ನಿನ್ನ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾ ಸಪಡುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ