ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ.
2ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
3ನಾವು ಅನಾಥರು ತಂದೆ ಇಲ್ಲದವರು, ನಮ್ಮ ತಾಯಿಂದಿರು ವಿಧವೆಯರು.
4ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ.
5ನಮ್ಮ ಕುತ್ತಿಗೆಗಳು ಹಿಂಸೆಗೊಳ ಗಾದವು; ನಾವು ವಿಶ್ರಾಂತಿಯಿಲ್ಲದೆ ಕಷ್ಟಪಡುತ್ತೇವೆ.
6ರೊಟ್ಟಿಯಿಂದ ತೃಪ್ತಿಪಡುವದಕ್ಕಾಗಿ ನಮ್ಮ ಕೈಯನ್ನು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಕೊಟ್ಟಿದ್ದೇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ