ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
1ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
2ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು;
3ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ