ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
4ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
5ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ.
6ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.
7ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ