ಧರ್ಮೋಪದೇಶಕಾಂಡ 11:28

ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 11

26ಇಗೋ, ನಾನು ಈಹೊತ್ತು ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.

27ನಾನು ಈಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವ ರಾದ ಕರ್ತನ ಆಜ್ಞೆಗಳಿಗೆ ನೀವು ವಿಧೇಯರಾದರೆ ಆಶೀರ್ವಾದವು.

28ನಿಮ್ಮ ದೇವರಾದ ಕರ್ತನ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾಗಿ ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ ಶಾಪವು.

29ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಪ್ರವೇಶಿ ಸುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಸೇರಿಸಿದಾಗ ನೀನು ಗೆರಿಜ್ಜೀಮ್‌ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್‌ ಬೆಟ್ಟದ ಮೇಲೆ ಶಾಪ ವನ್ನೂ ಕೊಡಬೇಕು.

30ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?

ಧರ್ಮೋಪದೇಶಕಾಂಡ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी