ಯಾಜಕಕಾಂಡ 25:43

ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 25

41ತರುವಾಯ ಅವನು ನಿನ್ನ ಬಳಿಯಿಂದ ತಾನು ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೂ ತನ್ನ ಪಿತೃಗಳ ಸ್ವಾಸ್ತ್ಯಕ್ಕೂ ಅವನು ಹಿಂದಿರುಗಬೇಕು.

42ಐಗುಪ್ತದೇಶದೊಳಗಿಂದ ನಾನು ಹೊರಗೆ ಕರತಂದ ಅವರು ನನ್ನ ಸೇವಕರಾಗಿದ್ದಾರೆ; ಅವರು ದಾಸರಾಗಿ ಮಾರಲ್ಪಡಬಾರದು.

43ನೀನು ಕಠಿಣವಾಗಿ ಅವನ ಮೇಲೆ ದೊರೆತನ ಮಾಡಬಾರದು; ಆದರೆ ನಿನ್ನ ದೇವರಿಗೆ ಭಯಪಡಬೇಕು.

44ನಿನ್ನ ಸುತ್ತಲೂ ಇರುವ ಅನ್ಯಜನರು ನಿನಗೆ ದಾಸದಾಸಿಯ ರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.

45ಇದಲ್ಲದೆ ನಿನ್ನ ಮಧ್ಯದೊಳ ಗಿರುವ ಪರಕೀಯ ಮತ್ತು ಪ್ರವಾಸಿಗಳ ಮಕ್ಕಳಿಂದ ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ನಿನ್ನ ದೇಶದೊಳಗೆ ಅವರು ಪಡೆದಿರುವವರಿಂದ ನೀನು ಕೊಂಡುಕೊಳ್ಳಬಹುದು; ಅವರು ನಿನ್ನ ಸ್ವಾಸ್ತ್ಯವಾಗಿ ರುವರು.

ಯಾಜಕಕಾಂಡ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी