ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
40ನನ್ನ ಹಗೆಯವರನ್ನು ನಾಶಮಾಡುವಂತೆ ಶತ್ರುಗಳ ಕುತ್ತಿಗೆಗಳನ್ನು ನೀನು ನನಗೆ ಕೊಟ್ಟಿದ್ದೀ.
42ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ