ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
24ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.
26ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ
27ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ