ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
20ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
21ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
22ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ