ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
28ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ಓ ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು.
29ಯೆರೂಸಲೇಮಿನಲ್ಲಿರುವ ನಿನ್ನ ಮಂದಿ ರದ ನಿಮಿತ್ತ ಅರಸುಗಳು ನಿನಗೆ ಕಾಣಿಕೆಗಳನ್ನು ತರು ವರು.
31ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ