೧ ಪೂರ್ವಕಾಲವೃತ್ತಾಂತ 19:11

ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ--

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 19

9ಆಗ ಅಮ್ಮೋನಿಯರು ಹೊರಟು ಪಟ್ಟಣದ ಬಾಗಿಲ ದ್ವಾರದ ಹತ್ತಿರ ವ್ಯೂಹಕಟ್ಟಿದರು. ಆದರೆ ಬಂದ ಅರಸುಗಳು ಬೇರೆಯಾಗಿ ಹೊಲದಲ್ಲಿ ನಿಂತಿದ್ದರು.

10ಯುದ್ಧವು ತನಗೆ ವಿರೋಧವಾಗಿ ಹಿಂದೆಯೂ ಮುಂದೆಯೂ ಇರುವದನ್ನು ಯೋವಾ ಬನು ಕಂಡಾಗ ಅವನು ಇಸ್ರಾಯೇಲಿನಲ್ಲಿ ಆಯಲ್ಪಟ್ಟ ಸಮಸ್ತರೊಳಗೆ ಜನರನ್ನು ಆದುಕೊಂಡು ಅವರನ್ನು ಅರಾಮ್ಯರಿಗೆದುರಾಗಿ ವ್ಯೂಹ ಕಟ್ಟಿದನು.

11ಆದರೆ ಮಿಕ್ಕಾದವರು ಅಮ್ಮೋನಿಯರಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬ್ಷೈನ ಕೈಯಲ್ಲಿ ಒಪ್ಪಿಸಿಕೊಟ್ಟು ಅವನಿಗೆ--

12ಅರಾಮ್ಯರು ನನಗಿಂತ ಬಲವುಳ್ಳವರಾಗಿದ್ದರೆ ನೀನು ನನಗೆ ಸಹಾಯ ಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳ ವರಾಗಿದ್ದರೆ, ನಾನು ನಿನಗೆ ಸಹಾಯ ಮಾಡುವೆನು,

13ಧೈರ್ಯವಾಗಿರು; ನಾವು ನಮ್ಮ ಜನರಿಗೋಸ್ಕ ರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲ ಗೊಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.

೧ ಪೂರ್ವಕಾಲವೃತ್ತಾಂತ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी