ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
4ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ.
6ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
7ಹೇಗಂ ದರೆ--ಯಾರ ಅಪರಾಧಗಳು ಕ್ಷಮಿಸಲ್ಪಟ್ಟಿವೆಯೋ ಯಾರ ಪಾಪಗಳು ಮುಚ್ಚಿವೆಯೋ ಅವರೇ ಧನ್ಯರು;
8ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವ ದಿಲ್ಲವೋ ಆ ಮನುಷ್ಯನೇ ಧನ್ಯನು ಎಂಬದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ