ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
20ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನ ವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.
21ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರೆಂಬ ಗೋಪುರದ ಹಿಂದುಗಡೆಯಲ್ಲಿ ತನ್ನ ಗುಡಾರವನ್ನು ಹಾಕಿದನು.
22ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ