ಯೆಹೆಜ್ಕೇಲನು 7:24

ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 7

22ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು; ನನ್ನ ರಹಸ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆ ಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರ ಪಡಿಸುವರು.

23ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.

24ಆದ ಕಾರಣ ನಾನು ಅನ್ಯಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶ ಪಡಿಸಿಕೊಳ್ಳುವರು; ನಾನು ಬಲಿಷ್ಠರ ಅಟ್ಟಹಾಸವನ್ನು ನಿಲ್ಲಿಸುತ್ತೇನೆ ಮತ್ತು ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವವು.

25ನಾಶವು ಬರುತ್ತದೆ ಮತ್ತು ಅವರು ಸಮಾಧಾನವನ್ನು ಹುಡುಕುತ್ತಾರೆ; ಆದರೆ ಅದು ಇರುವದಿಲ್ಲ.

26ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.

ಯೆಹೆಜ್ಕೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी