ಆದಿಕಾಂಡ 14:21

ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 14

19ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.

20ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.

21ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.

22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;

23ನಿನ್ನವುಗಳಲ್ಲಿ ನೂಲು ಮೊದಲುಗೊಂಡು ಕೆರದ ಬಾರನ್ನು ಸಹ ನಾನು ತಕ್ಕೊಳ್ಳುವದಿಲ್ಲ. ಯಾಕಂದರೆ--ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ ಎಂದು ನೀನು ಹೇಳಬಾರದು.

ಆದಿಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी