ಯಾಜಕಕಾಂಡ 19:32

ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 19

30ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.

31ಮಂತ್ರವಾದಿಗಳನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಹೊಲೆಯಾಗದಂತೆ ಮಾಟಗಾರ ರನ್ನು ಅನುಸರಿಸಬೇಡ; ನಿಮ್ಮ ದೇವರಾಗಿರುವ ಕರ್ತನು ನಾನೇ.

32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.

33ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ ಅವನನ್ನು ಉಪದ್ರಪಡಿಸಬೇಡಿರಿ.

34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.

ಯಾಜಕಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी