ಅರಣ್ಯಕಾಂಡ 15:6

ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 15

4ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು

5ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು.

6ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು.

7ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು.

8ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ

ಅರಣ್ಯಕಾಂಡ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी