ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
9ಆದರೆ ಅವರು ತಮ್ಮ ದೇವರಾದ ಕರ್ತನಿಗೂ ಅವರಿಗೋಸ್ಕರ ನಾನು ಎಬ್ಬಿ ಸುವ ಅವರ ಅರಸನಾದ ದಾವೀದನಿಗೂ ಸೇವೆ ಮಾಡು ವರು.
11ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
12ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು.
13ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ