ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.
11ನಿಶ್ಚಯವಾಗಿ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಆಜ್ಞೆಯು ನಿನಗೆ ಮರೆಯಾದದ್ದಲ್ಲ, ಇಲ್ಲವೆ ದೂರವಾದದ್ದಲ್ಲ.
13ನಾವು ಅದನ್ನು ಮಾಡುವಂತೆ ಯಾರು ನಮಗೋಸ್ಕರ ಸಮುದ್ರವನ್ನು ದಾಟಿ ತಕ್ಕೊಂಡು ತಿಳಿಸುವರು? ಯಾರು ಹೋಗುವರು ಎಂಬುವ ಹಾಗೆ ಅದು ಸಮುದ್ರದ ಆಚೆಯಲ್ಲಿ ಇರುವಂಥದ್ದಲ್ಲ.
14ಈ ವಾಕ್ಯವು ನಿನಗೆ ಬಹಳ ಸವಿಾಪವಾಗಿದೆ; ಅದನ್ನು ಕೈಕೊಳ್ಳುವ ಹಾಗೆ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಅದೆ.
15ನೋಡು, ನಾನು ಈಹೊತ್ತು ಜೀವವನ್ನೂ ಮರಣವನ್ನೂ, ಒಳ್ಳೇದನ್ನೂ ಕೆಟ್ಟದ್ದನ್ನೂ ನಿನ್ನ ಮುಂದೆ ಇಟ್ಟಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ