ಯೋಯಾ ರೀಬನ ವಂಶದವನಾದ ಮತ್ತೆನೈಯನು,
18ಮಿನ್ಯಾವಿಾ ನನ, ಮೋವದ್ಯನ ವಂಶದವನಾದ ಪಿಲ್ಟೈಯನು; ಬಿಲ್ಗಾನ ವಂಶದವನಾದ ಶಮ್ಮೂವನು, ಶೆಮಾಯನ ವಂಶದವನಾದ ಯೆಹೋನಾತಾನನು,
19ಯೋಯಾ ರೀಬನ ವಂಶದವನಾದ ಮತ್ತೆನೈಯನು,
20ಯೆದಾ ಯನ ವಂಶದವನಾದ ಉಜ್ಜೀಯು, ಸಲ್ಲೈಯನ ವಂಶ ದವನಾದ ಕಲ್ಲೈಯನು,
21ಅಮೋಕನ ವಂಶದವ ನಾದ ಏಬರನು, ಹಿಲ್ಕೀಯನ ವಂಶದವನಾದ ಹಷ ಬ್ಯನು, ಯೆದಾಯನ ವಂಶದವನಾದ ನೆತನೇಲನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ