ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
1ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
2ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
3ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ