ನನ್ನನ್ನು ವಿಚಾರಿಸು ವವರಿಗೆ ಇದೇ ನನ್ನ ಉತ್ತರ.
1ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
2ನಾನು ಅಪೊಸ್ತಲನಲ್ಲವೇ? ನಾನು ಸ್ವತಂತ್ರನಲ್ಲವೇ? ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಾನು ನೋಡಿದವನಲ್ಲವೇ? ಕರ್ತನಲ್ಲಿ ನೀವು ನನ್ನ ಕೆಲಸವಲ್ಲವೇ?
3ನನ್ನನ್ನು ವಿಚಾರಿಸು ವವರಿಗೆ ಇದೇ ನನ್ನ ಉತ್ತರ.
4ತಿನ್ನುವದಕ್ಕೂ ಕುಡಿಯು ವದಕ್ಕೂ ನಮಗೆ ಹಕ್ಕಿಲ್ಲವೇ?
5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ