೧ ಪೂರ್ವಕಾಲವೃತ್ತಾಂತ 8:1

ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 8

1ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ

2ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.

3ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು

೧ ಪೂರ್ವಕಾಲವೃತ್ತಾಂತ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी