ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
5ಕತ್ತಿಯನ್ನು ಹಿಡಿಯುವ ಸಮಸ್ತ ಇಸ್ರಾಯೇಲ್ಯರು ಹನ್ನೊಂದು ಲಕ್ಷಜನರಾಗಿದ್ದರು; ಕತ್ತಿಯನ್ನು ಹಿಡಿಯುವ ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಜನರಾಗಿದ್ದರು.
6ಆದರೆ ಲೇವಿಯರನ್ನೂ ಬೆನ್ಯಾವಿಾನ್ಯ ರನ್ನೂ ಅವರಲ್ಲಿ ಎಣಿಸಲಿಲ್ಲ; ಯಾಕಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.
7ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದಾದ್ದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿ ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ