ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ
1ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ
2ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ