ಮಾರ್ಕನು 10:22

ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು.

ಸಂದರ್ಭದೊಂದಿಗೆ ಓದಿ · ಮಾರ್ಕನು 10

20ಆಗ ಅವನು ಪ್ರತ್ಯುತ್ತರವಾಗಿ ಆತನಿಗೆ--ಬೋಧಕನೇ, ನಾನು ಇವೆಲ್ಲವುಗಳನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ ಅಂದನು.

21ಆಗ ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ--ನಿನಗೆ ಒಂದು ಕಡಿಮೆ ಇದೆ; ನೀನು ಹೊರಟುಹೋಗಿ ನಿನಗಿರುವದನ್ನೆಲ್ಲಾ ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ಮತ್ತು ನೀನು ಬಂದು ಶಿಲುಬೆಯನ್ನು ತಕ್ಕೊಂಡು ನನ್ನನ್ನು ಹಿಂಬಾಲಿಸು ಅಂದ

22ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು; ಯಾಕಂದರೆ ಅವನಿಗೆ ಬಹಳ ಆಸ್ತಿಯಿತ್ತು.

23ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು.

24ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.

ಮಾರ್ಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी