ಯೆರೆಮಿಯ 7:9

ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ

ಸಂದರ್ಭದೊಂದಿಗೆ ಓದಿ · ಯೆರೆಮಿಯ 7

7ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.

8ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.

9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ

10ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?

11ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी