ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
5ಆತನು ನನಗೆ ಪ್ರತ್ಯುತ್ತರವಾಗಿ ಕೊಡುವ ಮಾತುಗಳನ್ನು ತಿಳಿದು ಆತನು ಹೇಳುವದನ್ನು ಗ್ರಹಿಸುವೆನು.
6ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು.
7ಅಲ್ಲಿ ನೀತಿವಂತನು ಅವನ ಸಂಗಡ ತರ್ಕ ಮಾಡುವನು; ನಾನು ನಿತ್ಯವಾಗಿ ನನ್ನ ನ್ಯಾಯಾಧಿಪತಿಗೆ ತಪ್ಪಿಸಿಕೊಳ್ಳುವೆನು.
8ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ