ಕೀರ್ತನೆಗಳು 144:2

ಆತನು ನನ್ನ ಒಳ್ಳೇತನವೂ ನನ್ನ ಕೋಟೆಯೂ ನನ್ನ ಎತ್ತರವಾದ ದುರ್ಗವೂ ನನ್ನನ್ನು ತಪ್ಪಿಸುವವನೂ ನನ್ನ ಭರವಸವೂ ನನ್ನ ಗುರಾಣಿಯೂ ನನ್ನ ಜನರನ್ನು ನನಗೆ ವಶಮಾಡುವಾತನೂ ಆಗಿದ್ದಾನೆ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 144

ಕೀರ್ತನೆಗಳು 144 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी