ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
24ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು.
25ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು.
27ಇಸ್ರಾಯೇಲ್ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ