ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು.
31ಯಾವನಾದರೂ ತನ್ನ ಹತ್ತನೇ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ ಅದಕ್ಕಿಂತ ಹೆಚ್ಚಾಗಿ ಅದರ ಐದನೇ ಪಾಲನ್ನು ಕೊಡಬೇಕು.
33ಅದು ಒಳ್ಳೆ ಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸ ಬಾರದು, ಅದನ್ನು ಬದಲು ಮಾಡಬಾರದು. ಹೇಗಾ ದರೂ ಅದನ್ನು ಬದಲು ಮಾಡಿದರೆ ಅದೂ ಬದಲು ಮಾಡಿದ್ದೂ ಪರಿಶುದ್ಧವಾಗಿರಬೇಕು. ಅದನ್ನು ವಿಮೋಚಿಸಬಾರದು.
34ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲ್ ಮಕ್ಕಳಿಗಾಗಿ ಕೊಟ್ಟ ಆಜ್ಞೆಗಳು ಇವೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ