ಯೆಹೆಜ್ಕೇಲನು 1:22

ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 1

20ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.

21ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು.

22ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).

23ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು.

24ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.

ಯೆಹೆಜ್ಕೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी