ಮಾರ್ಕನು 10:28

ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 10

26ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು.

27ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.

28ತರುವಾಯ ಪೇತ್ರನು ಆತನಿಗೆ-- ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ ಎಂದು ಹೇಳಲಾರಂಭಿಸಿದನು.

29ಅದಕ್ಕೆ ಯೇಸು ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ; ಯಾವನಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲೀ ಸಹೋದರರನ್ನಾಗಲೀ ಸಹೋದರಿಯರನ್ನಾಗಲೀ ತಂದೆಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಭೂಮಿಯ ನ್ನಾಗಲೀ ಬಿಟು

30ಅವನು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ನೂರರಷ್ಟು ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿ ರನ್ನೂ ಮಕ್ಕಳನ್ನೂ ಭೂಮಿಯನ್ನೂ ಹೊಂದುವದಲ್ಲದೆ ಬರುವ ಲೋಕದಲ್ಲಿ ನಿತ್ಯ ಜೀವವನ್ನು ಹೊಂದುವನು.

ಮಾರ್ಕನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी