ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು.
7ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸು ವದಕ್ಕಾಗಿ ಮೇಕೆ ಕೂದಲಿನಿಂದ ಹನ್ನೊಂದು ತೆರೆಗಳನ್ನು ಮಾಡಬೇಕು.
8ಒಂದು ತೆರೆಯ ಉದ್ದವು ಮೂವತ್ತು ಮೊಳ, ಅದರ ಅಗಲವು ನಾಲ್ಕು ಮೊಳ, ಹನ್ನೊಂದು ತೆರೆಗಳಿಗೂ ಅದೇ ಅಳತೆ ಇರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ