ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.
4ದಾನ್ ನಫ್ತಾಲಿ ಗಾದ್ ಆಶೇರ್.
5ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.
6ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.
7ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
8ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ