ಲೂಕನು 23:6

ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ

ಸಂದರ್ಭದೊಂದಿಗೆ ಓದಿ · ಲೂಕನು 23

4ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.

5ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.

6ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ

7ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.

8ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.

ಲೂಕನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी