ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
29ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.
30ಇಸ್ರಾಯೇಲ್ ಮಕ್ಕಳ ಅರ್ಧ ಪಾಲಿ ನಿಂದ ಮನುಷ್ಯರಿಂದಲೂ ಕತ್ತೆಗಳಿಂದಲೂ ಮಂದೆಗ ಳಿಂದಲೂ ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತಕ್ಕೊಂಡು ಅವುಗಳನ್ನು ಕರ್ತನ ಗುಡಾರದ ಕಾಯಿದೆಯನ್ನು ಕಾಯುವ ಲೇವಿಯರಿಗೆ ಕೊಡಬೇಕು ಅಂದನು.
31ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮೋಶೆಯೂ ಯಾಜಕನಾದ ಎಲ್ಲಾಜರನೂ ಮಾಡಿ ದರು.
32ಯುದ್ಧಸ್ಥರು ತೆಗೆದುಕೊಂಡು ಬಂದ ಲೂಟಿ ಯಲ್ಲಿ ಉಳಿದ ಸುಲಿಗೆ ಎಷ್ಟಂದರೆ--ಆರುಲಕ್ಷದ ಎಪ್ಪತ್ತೈದು ಸಾವಿರ ಕುರಿಗಳು,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ