ಇಬ್ರಿಯರಿಗೆ 9:21

ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 9

19ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ--

20ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು.

21ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು.

22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.

23ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.

ಇಬ್ರಿಯರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी