ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.
5ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.
7ಇಸ್ರಾ ಯೇಲ್ ಮಕ್ಕಳ ಸಮಸ್ತ ಸಭೆಯ ಕೂಟಕ್ಕೆ--ಪಾಳತಿ ನೋಡುವದಕ್ಕೆ ನಾವು ದಾಟಿಹೋದ ದೇಶವು ಅತ್ಯು ತ್ತಮವಾದ ದೇಶವೇ.
8ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ