ಅರಣ್ಯಕಾಂಡ 9:17

ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್‌ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 9

15ಗುಡಾರವನ್ನು ಎತ್ತಿದ ದಿವಸದಲ್ಲಿ ಮೇಘವು ನಿವಾಸದ ಕಡೆಗೆ ಅಂದರೆ, ಸಾಕ್ಷೀ ಗುಡಾರವನ್ನು ಮುಚ್ಚಿತು. ಸಾಯಂಕಾಲದಿಂದ ಉದಯದ ವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.

16ಈ ಪ್ರಕಾರ ಯಾವಾಗಲೂ ಅದು ಇತ್ತು; ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.

17ಆ ಮೇಘವು ಗುಡಾರದ ಮೇಲಿನಿಂದ ತೆಗಯಲ್ಪಟ್ಟಾಗ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡುತ್ತಿದ್ದರು; ಮೇಘವು ನೆಲೆಸಿದ ಸ್ಥಳದಲ್ಲಿ ಇಸ್ರಾಯೇಲ್‌ ಮಕ್ಕಳು ತಮ್ಮ ಗುಡಾರಗಳನ್ನು ಹಾಕಿದರು.

18ಕರ್ತನ ಆಜ್ಞೆಯ ಪ್ರಕಾರ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡಿ ದರು. ಕರ್ತನ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲೆಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.

19ಮೇಘವು ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ ಇಸ್ರಾಯೇಲ್‌ ಮಕ್ಕಳು ಪ್ರಯಾಣ ಮಾಡದೆ ಕರ್ತನ ಅಪ್ಪಣೆಯನ್ನು ಕೈಕೊಳ್ಳುತ್ತಿದ್ದರು.

ಅರಣ್ಯಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी