ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್‌ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
5ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್‌ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು.
6ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ